ತಿರುಪತಿ ದೇವಸ್ಥಾನದ ಮಾಜಿ ಮುಖ್ಯ ಅರ್ಚಕ ಕೊರೋನಾಕ್ಕೆ ಬಲಿ

July 20, 2020
11:37 AM

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂನ ಮಾಜಿ ಮುಖ್ಯ ಅರ್ಚಕ ಶ್ರೀನಿವಾಸ ಮೂರ್ತಿ ದೀಕ್ಷಿತುಲು(75) ಸೋಮವಾರ ಮುಂಜಾನೆ ನಿಧನರಾದರು. ಇವರಿಗೆ ವಯೋಸಹಜವಾದ ಕಾಯಿಲೆಗಳಿಂದ ಹಾಗೂ  ಮಧುಮೇಹ ಮತ್ತು ಮೂತ್ರಪಿಂಡಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದರು. ಕಳೆದ ಗುರುವಾರ ಕೊರೋನಾ ಪಾಸಿಟಿವ್‌ ಬಂದಿದ್ದು. ಇದರ ಜೊತೆಗೆ ತಿರುಪತಿ ದೇವಸ್ಥಾನದ 16 ಮಂದಿ ಅರ್ಚಕರಿಗೆ ಕೊರೋನಾ ಪಾಸಿಟಿವ್‌ ಕಂಡುಬಂದಿತ್ತು.

ಮೃತರ ಹಿರಿಯ ಮಗ  ದಯಾನಿಧಿ ದೀಕ್ಷಿತುಲು ಟಿಟಿಡಿಯ ಗೋವಿಂದರಾಜಸ್ವಾಮಿ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರೆ, ಅವರ ಕಿರಿಯ ಮಗ  ನರಸಿಂಹ ದೀಕ್ಷಿತುಲು ತಿರುಮಲ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಬ್ಬರೂ ಇತ್ತೀಚೆಗೆ ಕೋವಿಡ್ -19 ಸ್ಕ್ರೀನಿಂಗ್‌ಗಾಗಿ ತಮ್ಮ ಮಾದರಿಗಳನ್ನು ನೀಡಿದ್ದಾರೆ ಮತ್ತು ಅವರ ಪರೀಕ್ಷಾ ವರದಿಗಾಗಿ ಎಂದು ತಿಳಿದುಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror