ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂನ ಮಾಜಿ ಮುಖ್ಯ ಅರ್ಚಕ ಶ್ರೀನಿವಾಸ ಮೂರ್ತಿ ದೀಕ್ಷಿತುಲು(75) ಸೋಮವಾರ ಮುಂಜಾನೆ ನಿಧನರಾದರು. ಇವರಿಗೆ ವಯೋಸಹಜವಾದ ಕಾಯಿಲೆಗಳಿಂದ ಹಾಗೂ ಮಧುಮೇಹ ಮತ್ತು ಮೂತ್ರಪಿಂಡಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದರು. ಕಳೆದ ಗುರುವಾರ ಕೊರೋನಾ ಪಾಸಿಟಿವ್ ಬಂದಿದ್ದು. ಇದರ ಜೊತೆಗೆ ತಿರುಪತಿ ದೇವಸ್ಥಾನದ 16 ಮಂದಿ ಅರ್ಚಕರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿತ್ತು.
ಮೃತರ ಹಿರಿಯ ಮಗ ದಯಾನಿಧಿ ದೀಕ್ಷಿತುಲು ಟಿಟಿಡಿಯ ಗೋವಿಂದರಾಜಸ್ವಾಮಿ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರೆ, ಅವರ ಕಿರಿಯ ಮಗ ನರಸಿಂಹ ದೀಕ್ಷಿತುಲು ತಿರುಮಲ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಬ್ಬರೂ ಇತ್ತೀಚೆಗೆ ಕೋವಿಡ್ -19 ಸ್ಕ್ರೀನಿಂಗ್‌ಗಾಗಿ ತಮ್ಮ ಮಾದರಿಗಳನ್ನು ನೀಡಿದ್ದಾರೆ ಮತ್ತು ಅವರ ಪರೀಕ್ಷಾ ವರದಿಗಾಗಿ ಎಂದು ತಿಳಿದುಬಂದಿದೆ.
ನವೆಂಬರ್ 9 ಅಥವಾ 10 ರಿಂದ ದಕ್ಷಿಣ ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ…
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್‌ಎಕ್ಯೂ ಗುಣಮಟ್ಟದ…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ,…
ಈಗಿನಂತೆ ಈ ಮಳೆಯು ನವೆಂಬರ್ 4ರ ವರೆಗೆ ಮುಂದುವರಿಯುವ ಲಕ್ಷಣಗಳಿವೆ.