ಸುಳ್ಯ:ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ದಯಾನಂದ ಕತ್ತಲಸಾರ್ ಅವರನ್ನು ಸರಕಾರ ತಕ್ಷಣದಿಂದ ಜಾರಿಯಾಗುವಂತೆ ನೇಮಕ ಮಾಡಿ ಆದೇಶ ಮಾಡಿದೆ. ಸದಸ್ಯರಾಗಿ ಲೀಲಾಕ್ಷ ಕರ್ಕೇರ, ರವೀಂದ್ರ ಶೆಟ್ಟಿ ಬಳಂಜ, ಡಾ.ಸಾಯಿಗೀತ ಹೆಗಡೆ, ನಾಗೇಶ್ ಕುಲಾಲ್, ವಿಜಯಲಕ್ಷ್ಮೀ ರೈ, ಮಲ್ಲಿಕಾ ಶೆಟ್ಟಿ, ಕಡಬ ದಿನೇಶ್ ರೈ, ಡಾ.ವೈ ಎನ್ ಶೆಟ್ಟಿ, ತಾರಾ ಉಮೇಶ್, ನಿಟ್ಟೆ ಶಶಿಧರ ಶೆಟ್ಟಿ, ಆಕಾಶ್ ರಾಜ್ ಜೈನ್ ನೇಮಕವಾಗಿದ್ದಾರೆ.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…