ಸುಳ್ಯ: ಅಡ್ಕಾರು ಬಳಿ ಪಯಸ್ವಿನಿ ನದಿಗೆ ತೆರಳಿದ್ದ ಯುವಕನೊಬ್ಬ ನೀರುಪಾಲಾದ ಘಟನೆ ಶನಿವಾರ ಸಂಜೆ ನಡೆದಿದೆ. ನೀರುಪಾಲಾದ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಅಡ್ಕಾರು ಸಮೀಪ ನದಿಗೆ ತೆರಳಿದ್ದ ಇಬ್ಬರು ಯುವಕರ ಪೈಕಿ ಅಶ್ವಿತ್ ಎಂಬಾತ ನೀರುಪಾಲಾಗಿದ್ದಾರೆ. ಇಬ್ಬರು ಯುವಕರು ತೆಪ್ಪದ ಮೂಲಕ ನದಿಯಲ್ಲಿ ಓಡಾಡಿದ್ದರು. ಅದಾದ ಬಳಿಕ ಅಶ್ವಿತ್ ತೆಪ್ಪದಲ್ಲಿ ಸಾಗುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮಗುಚಿ ನೀರಿ ಬಿದ್ದ ಎನ್ನಲಾಗಿದೆ. ಪೊಲೀಸರು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…