ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಎರಡು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಬಂಟ್ವಾಳ ದ 69 ವರ್ಷದ ವೃದ್ಧ ಮತ್ತು ಬೋಳೂರು ಗ್ರಾಮದ 62 ವರ್ಷದ ವೃದ್ಧನಿಗೆ ಸೋಂಕು ತಗುಲಿರುವುದು ದೃಢವಾಗಿದೆ. 62 ವರ್ಷದ ವೃದ್ದ ಬೋಳಾರ ನಿವಾಸಿ ಗುರುವಾರವಷ್ಟೇ ಪಾಸಿಟಿವ್ ಆದ ವೃದ್ದೆ ಪತಿ ಎಂದು ತಿಳಿದುಬಂದಿದೆ. ಇವರಿಬ್ಬರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…