ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಡಾ ರಾಜೇಂದ್ರ ಕೆ ವಿ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ಬೆಂಗಳೂರಿನ ಇಡಿಸಿಎಸ್ ಡೈರೆಕ್ಟರ್ ಆಗಿ ನೇಮಕ ಮಾಡಲಾಗಿದೆ. ನೂತನ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿಯವರು ಈ ಮೊದಲು ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel