ಸುಳ್ಯ/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮತ್ತೆ ಮಳೆಯ ಅಬ್ಬರ ಹೆಚ್ಚಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಣೆಯಾಗಲಿದೆ. ಇಂದು ಹಾಗೂ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಮುಂಜಾಗ್ರತಾ ಕ್ರಮ ಅಗತ್ಯವಾಗಿದೆ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಅಗತ್ಯ ಬಿದ್ದರೆ ಶಾಲೆಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ.
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
View Comments
GOOD LUCK FOR SULLIA NEWS