ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಮಳೆಯ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಸೆ.5 ಹಾಗೂ 6 ರಂದು ಭಾರೀ ಆರೆಂಜ್ ಎಲರ್ಟ್ ಘೊಷಣೆ ಮಾಡಲಾಗಿದೆ. ನಂತರ ಸೆ.8 ರವರೆಗೆ ಉತ್ತಮ ಮಳೆಯನ್ನು ನಿರೀಕ್ಷೆ ಮಾಡಲಾಗಿದೆ.ಆರೆಂಜ್ ಎಲರ್ಟ್ ಘೊಷಣೆ ಮಾಡಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಮಳೆ ಹಾನಿ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…