ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಒಂದು ಕೊರೊನಾ ಪಾಸಿಟಿವ್ | ರಾಜ್ಯ ಹೆಲ್ತ್ ಬುಲೆಟಿನ್ ವರದಿ |

April 17, 2020
1:00 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಬಂದ ವರದಿಯ ಪ್ರಕಾರ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಕನ್ನಡ  ಜಿಲ್ಲೆಯ ಉಪ್ಪಿನಂಗಡಿಯ 38 ವರ್ಷದ ಯುವಕನಿಗೆ ಕೊರೊನಾ ಪಾಸಿಟವ್ ಬಂದಿದೆ ಎಂದು ರಾಜ್ಯ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ. ಈ ಯುವಕ ಮಾ.28 ರ ದೆಹಲಿ ಪ್ರಯಾಣದ ಹಿನ್ನೆಲೆ ಹೊಂದಿದ್ದ ಎಂದು ವರದಿ ಹೇಳಿದೆ.

ರಾಜ್ಯದಲ್ಲಿ ಶುಕ್ರವಾರ ಬೆಳಗ್ಗಿನವರೆಗೆ 38 ಹೊಸ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದ್ದು ಒಟ್ಟು ಇದುವರೆಗೆ 353 ಪ್ರಕರಣ ದಾಖಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?
June 6, 2026
1:37 PM
by: ಸಾಯಿಶೇಖರ್ ಕರಿಕಳ
ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್
ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ
June 5, 2026
10:04 PM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror