ಮಂಗಳೂರು/ಸುಳ್ಯ: ಸರಕಾರವು ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಉಡುಪಿ ಜಿಲ್ಲೆ ಹಾಗೂ ವಿ.ಸೋಮಣ್ಣ ಅವರು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel