ಮಂಗಳೂರು/ಸುಳ್ಯ: ಸರಕಾರವು ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಉಡುಪಿ ಜಿಲ್ಲೆ ಹಾಗೂ ವಿ.ಸೋಮಣ್ಣ ಅವರು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ.
ಮಿಜೋರಾಂನಲ್ಲಿ ಅಡಿಕೆ ತೋಟಗಳಿಗೆ ಕಾಡುತ್ತಿರುವ ಕೀಟಬಾಧೆ ನಿಯಂತ್ರಿಸಲು ವೈಜ್ಞಾನಿಕ ಕ್ರಮಗಳು ಮತ್ತು ಆರ್ಥಿಕ…
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮೆಸ್ಕಾಂ ವತಿಯಿಂದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಕುರಿತು ಸಾರ್ವಜನಿಕರಿಗೆ…
ರಾಷ್ಟ್ರೀಯ ಜೀವ ವೈವಿಧ್ಯ ಪ್ರಾಧಿಕಾರವು 29 ರಾಜ್ಯ ಜೀವ ವೈವಿಧ್ಯ ಮಂಡಳಿಗಳು ಮತ್ತು…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಉತ್ತರ…
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…