ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ವೈಯಕ್ತಿಕ ಕಾರಣಗಳಿಂದ ಐಎಎಸ್ ಸೇವೆಗೆ ರಾಜೀನಾಮೆ ನೀಡಿರುವುದಾಗಿ ತಿಳಿದುಬಂದಿದೆ. ಕೆಲವು ವೈಯಕ್ತಿಕ ಕಾರಣಗಳಿಂದ ಸೇವೆಯಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ. ಖಾಸಗಿಯಾದ ಕಾರಣಕ್ಕೆ ರಾಜೀನಾಮೆ ನೀಡುವುದಾಗಿ ಅವರು ಹೇಳಿಕೊಂಡಿದ್ದಾರೆ.
ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ 2017 ಅಕ್ಟೋಬರ್ ನಿಂದ ದ ಕ ಜಿಲ್ಲಾಧಿಕಾರಿಯಾಗಿ ಉತ್ತಮ ಹೆಸರು ಗಳಿಸಿದ್ದು ದಕ್ಷ ಅಧಿಕಾರಿಯಾಗಿ ಗಮನ ಸೆಳೆದಿದ್ದರು. ಈಚೆಗೆ ಭಾರೀ ಮಳೆ ಸುರಿದ ಸಂದರ್ಭ ತಕ್ಷಣ ಮುಂಜಾಗ್ರತಾ ಕ್ರಮದ ಬಗ್ಗೆಯೂ ಎಚ್ಚರಿಕೆ ವಹಿಸಿ ಗಮನಸೆಳೆದಿದ್ದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…