ಮಂಗಳೂರು: ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹಿಂಸಾಚಾರ ನಡೆದ ಬಳಿಕ ಇದೀಗ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸುಳ್ಳು ಸುದ್ದಿ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ 48 ಗಂಟೆಗಳ ಕಾಲ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಮಂಗಳೂರು ಕಮಿಷನರ್ ಡಾ.ಪಿ.ಎಸ್.ಹರ್ಷಾ ಮನವಿ ಮೇರೆಗೆ ರಾಜ್ಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ರಜನೀಶ್ ಗೋಯಲ್ ಇಂಟರ್ ನೆಟ್ ಸ್ಥಗಿತಗೊಳಿಸಲು ಆದೇಶ ನೀಡಿದ್ದಾರೆ. ಮುಂದಿನ ಮುಂದಿನ 48 ಗಂಟೆಗಳ ಕಾಲ ಸ್ಥಗಿತಗೊಳ್ಳಲಿದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…