ಸುಳ್ಯ: ಚಂದನ ಸಾಹಿತ್ಯ ವೇದಿಕೆ ಸುಳ್ಯ ಆಯೋಜಿಸಿದ ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಮತ್ತು ಕಲಾ ಸಂಘ ,ಮಾನವರು ಸಹೋದರರು ಸೌಹಾರ್ದ ವೇದಿಕೆ ದ.ಕ ಜಿಲ್ಲೆ ಹಾಗೂ ಪುತ್ತೂರು ಸಾಹಿತ್ಯ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಮಹಾತ್ಮಾ ಗಾಂಧಿಯವರ 150 ನೇ ಜಯಂತಿ ಸಂಭ್ರಮ ಹಾಗೂ ದಸರಾ ಹಬ್ಬದ ಸಂಭ್ರಮದ ಪ್ರಯುಕ್ತ ಸ್ನೇಹ ಸಮ್ಮಿಲನ 2019 ,ಕವಿಗೋಷ್ಠಿ ಮತ್ತು ಸಾಹಿತ್ಯ ಕೃತಿ ಬಿಡುಗಡೆ ,ಅಯ್ಯೋ …ಮಳೆಯೆ…! ಮ್ಯೂಸಿಕ್ ಆಲ್ಬಂ ಬಿಡುಗಡೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವು ಚಂದನ ಕಾಂಪ್ಲೆಕ್ಸ್ ಶಾರದಾ ವಿದ್ಯಾಲಯ ಕುಂಬ್ರದಲ್ಲಿ ಶನಿವಾರ ನಡೆಯಿತು.
ಈ ಸಂದರ್ಭ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಧ್ಯಾ ಕುಮಾರ್ ಉಬರಡ್ಕ ಇವರಿಗೆ ಕಾವ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…