ದಾಖಲಾತಿ ಆಂದೋಲನ

March 6, 2020
9:04 AM

ಸುಳ್ಯ: ಮಾ.4 ಬುಧವಾರದಂದು 2020-21ನೇ ಶೈಕ್ಷಣಿಕ ವರ್ಷಕ್ಕೆ ಮಕ್ಕಳ ದಾಖಲೀಕರಣಕ್ಕಾಗಿ “ದಾಖಲಾತಿ ಆಂದೋಲನ” ನಡೆಸಲಾಯಿತು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ  ಹರೀಶ ಕಡಪಳ, ಉಪಾಧ್ಯಕ್ಷೆ ಜಯಶ್ರೀ ಪರಶುರಾಮ, ಶಾಲಾ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ ಅಚ್ರಪ್ಪಾಡಿ, ಶಾಲಾ ಶಿಕ್ಷಕರು ಹಾಗೂ ಪೋಷಕರು ಸೇರಿ ಅಚ್ರಪ್ಪಾಡಿ, ಮಾವಿನಕಟ್ಟೆ, ಮೆದು,ಕುಚ್ಚಲ, ಅಡ್ಡನಪಾರೆ ಹಾಗೂ ದೇವ ವ್ಯಾಪ್ತಿ ಮನೆಗಳಿಗೆ ಭೇಟಿ ನೀಡಿ ಮಕ್ಕಳನ್ನು ಶಾಲೆಗೆ ದಾಖಲಿಸುವಂತೆ ಮನವೊಲಿಸುವ ಕಾರ್ಯ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ
April 19, 2026
11:59 AM
by: ಸಾಯಿಶೇಖರ್ ಕರಿಕಳ
ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್
April 19, 2026
7:45 AM
by: ಮಿರರ್‌ ಡೆಸ್ಕ್
ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ
April 19, 2026
7:29 AM
by: ಮಿರರ್‌ ಡೆಸ್ಕ್
ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ
April 18, 2026
10:06 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror