ಪುತ್ತೂರು: ಸೂಕ್ತ ದಾಖಲೆ ಇಲ್ಲದೆ 650 ಕೆಜಿ ಅಡಿಕೆಯನ್ನು ಪಿಕ್ ಅಪ್ ವಾಹನದ ಮೂಲಕ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಮಂಗಳೂರು ವಾಣಿಜ್ಯ ತೆರಿಗೆ ಇಲಾಖೆಯ ಪುತ್ತೂರು ವಿಭಾಗವು ಪುತ್ತೂರು ಬಳಿ ಪತ್ತೆ ಮಾಡಿದೆ. ವಾಹನ ಸಹಿತ ಅಡಿಕೆಯನ್ನು ವಶಪಡಿಸಿಕೊಂಡು ಪರಿಶೀಲನೆ ಮಾಡಿದಾಗ 1,20,250 ರೂಪಾಯಿ ಮೌಲ್ಯದ ಅಡಿಕೆ ಇರುವುದು ಕಂಡುಬಂದಿದೆ. ಹೀಗಾಗಿ ಅಷ್ಟೇ ಪ್ರಮಾಣದ ದಂಡವನ್ನು ವಿಧಿಸಿದ ಘಟನೆ ನಡೆದಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…