ಮಂಗಳೂರು: ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಬಹುತೇಕ ಮುಗಿಯುತ್ತಿದೆ. ಆರಂಭದ ಹಂತದಿಂದಲೂ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಳಿನ್ ಕುಮಾರ್ ಮುನ್ನಡೆ ಸಾಧಿಸಿದ್ದು ಇದೀಗ 1.49 ಲಕ್ಷ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಈಗಿನ ಹಂತದ ಮತ ಎಣಿಕೆಯಲ್ಲಿ ಬಿಜೆಪಿಯ ನಳಿನ್ ಕುಮಾರ್ ಕಟೀಲು ಅವರು 510758 ಮತಗಳು ಹಾಗೂ ಕಾಂಗ್ರೆಸ್ ಮಿಥುನ್ ಕುಮಾರ್ ರೈ ಅವರು 317810 ಮತಗಳನ್ನು ಪಡೆದಿದ್ದಾರೆ. ಹೀಗಾಗಿ ಈಗ 1.92 ಲಕ್ಷ ಮತಗಳ ಅಂತರವನ್ನು ಕಾಯ್ದುಕೊಂಡಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…