ಮಂಗಳೂರು: ಗುರುವಾರ ಕೂಡಾ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯ ತನಕ ಪ್ರತಿನಿತ್ಯ ಅಗತ್ಯ ಸಾಮಾಗ್ರಿಗಳು ಲಭ್ಯವಾಗಲಿದೆ. ಆದರೆ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತೆಗಳು ಎಂದಿನಂತೆ ಕಡ್ಡಾಯವಾಗಿ ಇರಲಿದೆ. ಅಂಗಡಿಗಳ ಮುಂದೆ ಮಾರ್ಕಿಂಗ್ ಮಾಡಲು ಸೂಚಿಸಲಾಗಿದೆ. ಅದರ ಜೊತೆಗೆ ಅಗತ್ಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದೆ. ಅಗತ್ಯ ವಸ್ತುಗಳಾದ ದಿನಸಿ, ಹಾಲು, ಮೆಡಿಕಲ್, ಗ್ಯಾಸ್, ಪೆಟ್ರೋಲ್, ಬ್ಯಾಂಕ್ ಸೇರಿದಂತೆ ವೈದ್ಯಕೀಯ ಸೇವೆ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.