ಬೆಳ್ಳಾರೆ: ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷ ಮರ್ದಿನಿ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ಅ.28 ರಂದು ವಿವಿಧ ಸ್ಪರ್ಧೆಗಳು ನಡೆಯಲಿದೆ. ಮಹಿಳೆಯರಿಗೆ ಹೂವು ಕಟ್ಟುವುದು, ಮಕ್ಕಳಿಗೆ ರಂಗೋಲಿ ಬಿಡಿಸುವಿಕೆ ಸ್ಪರ್ಧೆ, ಸಾರ್ವಜನಿಕರಿಗೆ ಹಣತೆ ಹಚ್ಚುವ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿದೆ. ಬಳಿಕ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ನರಕಾಸುರ ವಧೆ ಎಂಬ ಪ್ರಸಂಗದ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ದೇವಾಳದ ವ್ಯವಸ್ಥಾಪನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.