ಮಂಗಳೂರು: ಅರಬೀ ಸಮುದ್ರದಲ್ಲಿ ಎದ್ದಿರುವ ಮಹಾ ಚಂಡಮಾರುತ ಈಗ ದುರ್ಬಲಗೊಳ್ಳುತ್ತಾ ಸಾಗುತ್ತಿದೆ. ಈಗಿನ ಅಂದಾಜು ಪ್ರಕಾರ ಕೇರಳ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಪ್ರದೇಶ ಹಾಗೂ ಒಳನಾಡು ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel