ದೆಹಲಿಯಲ್ಲಿ ಮತ್ತೆ ಲಘ ಭೂಕಂಪ | 2.7 ತೀವ್ರತೆ ದಾಖಲು | ಸತತ ಎರಡನೇ ದಿನವೂ ಕಂಪಿಸಿದ ಭೂಮಿ |

April 13, 2020
3:45 PM

ನವದೆಹಲಿ: ದೆಹಲಿಯಲ್ಲಿ ಸೋಮವಾರ ಮಧ್ಯಾಹ್ನ 1.26 ಗಂಟೆಗೆ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ  2.7 ಭೂಕಂಪದ ತೀವ್ರತೆ ದಾಖಲಾಗಿದೆ.

ಭಾನುವಾರ ಸಂಜೆ 5.45ರ ಸುಮಾರಿಗೆ ದೆಹಲಿಯಲ್ಲಿ ಭೂಕಂಪ ಸಂಭವಿಸಿತ್ತು. ಅದು ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿತ್ತು. ಸೋಮವಾರ ಸಂಭವಿಸಿದ ಲಘು ಭೂಕಂಪ  ದೆಹಲಿ ಮತ್ತು ನೆರೆಯ ನಗರಗಳಾದ ನೋಯ್ಡಾ, ಗಾಜಿಯಾಬಾದ್‍ನಲ್ಲಿ ಭೂಕಂಪನ ಉಂಟಾಗಿದೆ. ಯಾವುದೇ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ಹಾನಿ ಸಂಭವಿಸಿಲ್ಲ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ
March 22, 2026
8:47 PM
by: ದ ರೂರಲ್ ಮಿರರ್.ಕಾಂ
ಹೆಚ್ಚುತ್ತಿರುವ ಉಷ್ಣತೆ ಕೃಷಿಗೆ ದೊಡ್ಡ ಸಂಕಷ್ಟ | ಉತ್ಪಾದನೆ ಕುಸಿತದ ಭೀತಿ
March 22, 2026
6:46 AM
by: ದ ರೂರಲ್ ಮಿರರ್.ಕಾಂ
ತೈವಾನ್‌ನಲ್ಲಿ “ಸಿಹಿ ಅಡಿಕೆ” – “ಅಡಿಕೆ ಕ್ಯಾಂಡಿ” ಈಗ ಚರ್ಚೆ : ಮಕ್ಕಳಿಗೆ ನಿಷೇಧ ಬೇಡಿಕೆ ಹೆಚ್ಚಳ
March 22, 2026
6:30 AM
by: ಮಿರರ್‌ ಡೆಸ್ಕ್
5 ಗಂಟೆಗಳಲ್ಲಿ 12,000 ಲೀಟರ್ ತೆಂಗಿನ ಹಾಲು ‘ಸೋಲ್ಡ್ ಔಟ್’..!
March 22, 2026
6:00 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror