ನವದೆಹಲಿ: ದೆಹಲಿಯಲ್ಲಿ ಸೋಮವಾರ ಮಧ್ಯಾಹ್ನ 1.26 ಗಂಟೆಗೆ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.7 ಭೂಕಂಪದ ತೀವ್ರತೆ ದಾಖಲಾಗಿದೆ.
ಭಾನುವಾರ ಸಂಜೆ 5.45ರ ಸುಮಾರಿಗೆ ದೆಹಲಿಯಲ್ಲಿ ಭೂಕಂಪ ಸಂಭವಿಸಿತ್ತು. ಅದು ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿತ್ತು. ಸೋಮವಾರ ಸಂಭವಿಸಿದ ಲಘು ಭೂಕಂಪ ದೆಹಲಿ ಮತ್ತು ನೆರೆಯ ನಗರಗಳಾದ ನೋಯ್ಡಾ, ಗಾಜಿಯಾಬಾದ್‍ನಲ್ಲಿ ಭೂಕಂಪನ ಉಂಟಾಗಿದೆ. ಯಾವುದೇ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ಹಾನಿ ಸಂಭವಿಸಿಲ್ಲ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…