ದೆಹಲಿಯಲ್ಲಿ ಲಘು ಭೂಕಂಪ | ರಿಕ್ಟರ್ ಮಾಪಕದಲ್ಲಿ 2.2 ತೀವ್ರತೆ ದಾಖಲು | ಒಂದು ತಿಂಗಳಲ್ಲಿ 4 ನೇ ಭೂಕಂಪ |

May 15, 2020
2:39 PM

ನವದೆಹಲಿ:  ದೆಹಲಿಯಲ್ಲಿ ಶುಕ್ರವಾರ ಬೆಳಗ್ಗೆ 11.28ರ ವೇಳೆಗೆ  ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.2 ತೀವ್ರತೆ ದಾಖಲಾಗಿದೆ. ಘಾಜಿಯಾಬಾದ್‌ನಿಂದ 5 ಕಿ.ಮೀ ದೂರದಲ್ಲಿ ಭೂಮಿಯ  8 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರವಿತ್ತು ಎಂದು ಭೂಕಂಪ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ದೆಹಲಿಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಇದು ನಾಲ್ಕನೇ ಭೂಕಂಪವಾಗಿದೆ. ಮೇ 10 ರಂದು 3.5 ತೀವ್ರತೆಯ ಲಘು ಭೂಕಂಪ ಸಂಭವಿಸಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಕ್ರಮ ಆಮದಿನ ಕರಾಳ ನೆರಳಲ್ಲಿ ಅಡಿಕೆ ಮಾರುಕಟ್ಟೆ – ಮಹಾರಾಷ್ಟ್ರ ಘಟನೆ ಬಿಚ್ಚಿಟ್ಟ ಕಹಿ ಸತ್ಯಗಳೇನು..?
June 20, 2026
10:30 PM
by: ದ ರೂರಲ್ ಮಿರರ್.ಕಾಂ
2050 ರೊಳಗೆ ಕ್ಯಾನ್ಸರ್ ಚಿಕಿತ್ಸಾ ಕ್ಷೇತ್ರದಲ್ಲಿ 10 ಕೋಟಿ ಸಿಬ್ಬಂದಿ ಕೊರತೆ..? ನರ್ಸ್‌ಗಳು, ಡಯಾಗ್ನೋಸ್ಟಿಕ್ ತಜ್ಞರೇ ಹೆಚ್ಚು ಕೊರತೆಯಾಗುವ ಎಚ್ಚರಿಕೆ
June 20, 2026
6:49 AM
by: ಮಿರರ್‌ ಡೆಸ್ಕ್
ಇ-ವೇ ಬಿಲ್ ಹಾಗೂ ಸಾರಿಗೆ ದಾಖಲೆಗಳ ಕೊರತೆ – 33.6 ಟನ್ ಅಡಿಕೆ ಜಪ್ತಿ ಕ್ರಮವನ್ನು ಎತ್ತಿಹಿಡಿದ ನ್ಯಾಯಾಲಯ
June 19, 2026
9:18 PM
by: ದ ರೂರಲ್ ಮಿರರ್.ಕಾಂ
PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ
June 19, 2026
8:44 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror