ನವದೆಹಲಿ: ದೆಹಲಿಯಲ್ಲಿ ಶುಕ್ರವಾರ ಬೆಳಗ್ಗೆ 11.28ರ ವೇಳೆಗೆ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.2 ತೀವ್ರತೆ ದಾಖಲಾಗಿದೆ. ಘಾಜಿಯಾಬಾದ್‌ನಿಂದ 5 ಕಿ.ಮೀ ದೂರದಲ್ಲಿ ಭೂಮಿಯ 8 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರವಿತ್ತು ಎಂದು ಭೂಕಂಪ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ದೆಹಲಿಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಇದು ನಾಲ್ಕನೇ ಭೂಕಂಪವಾಗಿದೆ. ಮೇ 10 ರಂದು 3.5 ತೀವ್ರತೆಯ ಲಘು ಭೂಕಂಪ ಸಂಭವಿಸಿತ್ತು.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…