ದೆಹಲಿ: ದೆಹಲಿ ವಿಧಾನಸಭಾ ಚುನಾವಣಾ ಎತ ಎಣಿಕೆ ಆರಂಭವಾಗಿದೆ. ಇದುವರೆಗಿನ ಮಾಹಿತಿ ಪ್ರಕಾರ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮುನ್ನಡೆ ಸಾದಿಸುತ್ತಿದ್ದು ಒಟ್ಟು 70 ಕ್ಷೇತ್ರಗಳಲ್ಲಿ 53 ಕ್ಷೇತ್ರಗಳಲ್ಲಿ ಎಎಪಿ ಮುನ್ನಡೆ ಸಾಧಿಸಿದ್ದರೆ 16 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾದಿಸಿದೆ. 11 ಗಂಟೆ ಹೊತ್ತಿಗೆ ಸಂಪೂರ್ಣ ಚಿತ್ರಣ ದೊರೆಯುವ ಸಾಧ್ಯತೆ ಇದೆ.
ದೆಹಲಿ ವಿಧಾನಸಭೆಯ 70 ಸ್ಥಾನಕ್ಕಾಗಿ ಫೆ. 8 ರಂದು ಚುನಾವಣೆ ನಡೆದಿತ್ತು. ಸುಮಾರು 670 ಅಭ್ಯರ್ಥಿಗಳು ಕಣದಲ್ಲಿದ್ದರು. ಶೇ. 67. 5 ರಷ್ಟು ಮತದಾನವಾಗಿತ್ತು. ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಿವೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…