ಸುಳ್ಯ: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ದೆಹಲಿ ಹತ್ಯಾಕಾಂಡ ವಿರೋಧಿಸಿ ಭಿತ್ತಿ ಪ್ರದರ್ಶನ ಸುಳ್ಯ ತಾಲೂಕಿನ ಇಪ್ಪತ್ತಕ್ಕೂ ಮಿಕ್ಕ ಯುನಿಟ್ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಯಿತು.
ಈ ವಿಷಯದಲ್ಲಿ ಕೇಂದ್ರ ಸರಕಾರ ಮೌನ ಮುರಿದು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡುವವರೆಗೂ ಎಸ್ಸೆಸ್ಸೆಫ್ ಈ ರೀತಿ ಪ್ರತಿಭಟನೆಗಳನ್ನು ಮುಂದುವರಿಸುತ್ತದೆ ಎಂದು ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಅಧ್ಯಕ್ಷರಾದ ಜಿ.ಕೆ ಇಬ್ರಾಹೀಂ ಅಂಜದಿ ಮಾಧ್ಯಮಗಳಿಗೆ ತಿಳಿಸಿದರು
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…