ಸುಳ್ಯ: ಅರಂತೋಡು ಗ್ರಾಮದ ದೇರಾಜೆ ರಸ್ತೆ ಬದಿಯಲ್ಲಿ ಕಸದ ರಾಶಿಗಳು ಕಂಡು ಬಂದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ತಾಲೂಕಿನಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಮಾದರಿ ಕಾರ್ಯಕ್ರಮವನ್ನು ಅನುಸರಿಸುತ್ತಿರುವ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆಗಿಂದಾಗ ಸ್ವಚ್ಛತಾ ಕಾರ್ಯಕ್ರಮಗಳು ನಡೆಯುತ್ತಿದೆ.
ಆದರೂ ರಸ್ತೆ ಬದಿಯಲ್ಲಿ ಕಸಗಳು ಬೀಳುವುದು ಮಾತ್ರ ತಪ್ಪುವುದಿಲ್ಲ. ದೇರಾಜೆ ರಸ್ತೆಯ ಬದಿಯಲ್ಲಿ ಕಸದ ರಾಶಿ ಬಿದ್ದಿರುವುದು ಕಂಡು ಬಂದಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.