ಮಾವಿನಕಟ್ಟೆ: ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಅರಣ್ಯ ಹಕ್ಕು ಸಮಿತಿ ಸಭೆ ನಡೆಯಿತು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ, ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ , ಶೈಲೇಶ್ ಅಂಬೆಕಲ್ಲು, ಗ್ರಾಮ ಪಂಚಾಯತ್ ಪಿ.ಡಿ.ಓ. ಕಾವ್ಯ. ಸಿ. ಎನ್. ಕಾರ್ಯದರ್ಶಿ ಗುರುಪ್ರಸಾದ್ , ಉಪ ವಲಯ ಅರಣ್ಯಯಾಧಿಕಾರಿ ರವೀಂದ್ರ ಎಂ., ಗ್ರಾಮ ಸಹಾಯಕ ದೀಪಕ್ ಅರಣ್ಯ ಹಕ್ಕು ಕ್ಲೇಮುನ ಅರ್ಜಿದಾರರು ಉಪಸ್ಥಿತರಿದ್ದರು.
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…