Advertisement
ನಮ್ಮೂರ ಸುದ್ದಿ

ದೇವಚಳ್ಳ : ಗ್ರಾಪಂ ಗ್ರಂಥಾಲಯಕ್ಕೆ ಭೇಟಿ

Share

ಎಲಿಮಲೆ: ದೇವಚಳ್ಳ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಬೆಳ್ತಂಗಡಿ ತಾಲೂಕು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಕುಸುಮಾಧರ ಬಿ. ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಾಯ ನಿರ್ದೇಶಕ ಹೆಚ್. ಎಂ ಪಾಟೀಲ್ , ಕೆ. ಜಿ ಲಕ್ಷಣ್ ಶೆಟ್ಟಿ  ಮೊದಲಾದವರು ಭೇಟಿ ನೀಡಿದರು. ಗ್ರಾಮ ಪಂಚಾಯತ್ ಚಟುವಟಿಕೆ ಹಾಗೂ ಗ್ರಂಥಾಲಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಇನ್ನಷ್ಟು ಪುಸ್ತಕ ಖರೀದಿಗೆ ಸಲಹೆ ನೀಡಿದರು.

Advertisement
Advertisement

ಈ ಸಂದರ್ಭ ಗ್ರಾಪಂ ಕಾರ್ಯದರ್ಶಿ ಗುರುಪ್ರಸಾದ್, ಗ್ರಾಪಂ ಸದಸ್ಯ ಪುಷ್ಪಾಕರ ಮಾವಿನಕಟ್ಟೆ, ಪಂಚಾಯತ್ ಸಿಬಂದಿ ಶಿವರಾಮ್, ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿರಾಂ ಕಣೆಮರಡ್ಕ ಉಪಸ್ಥಿತರಿದ್ದರು.

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದಲ್ಲಿ ಏರಿದ ತಾಪಮಾನ : ಅತ್ತ ತಾಂಜಾನಿಯಾದಲ್ಲಿ ಭಾರೀ ಮಳೆ, ಪ್ರವಾಹ : 155 ಮಂದಿ ಸಾವು

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜಾನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

3 hours ago

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು : ದೂರ ಸಾಗಿದ ಮಳೆ : ಬಿಸಿ ಗಾಳಿಯ ಮುನ್ಸೂಚನೆ

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

4 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

4 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

6 hours ago

ವಾರದ ಅತಿಥಿ | ರಾಜಕಾರಣದಲ್ಲಿ “ನೈತಿಕ ಮೌಲ್ಯ” ತುಂಬಬೇಕು | ಸಮಾಜದಲ್ಲಿ”ಅನೇಕಾಂತವಾದ” ಬೆಳೆಯಬೇಕು |

ರಾಜಕಾರಣದಲ್ಲಿ ನೈತಿಕ ಮೌಲ್ಯ ತುಂಬಬೇಕಾದ್ದು ಏಕೆ ? ಸಮಾಜದಲ್ಲಿ ಸಾಮರಸ್ಯ ಮೂಡಲು ಏನು…

7 hours ago

ಮೇ.1 | ಮಳೆಗಾಗಿ ನಡೆಯಲಿದೆ ಪಂಜದಲ್ಲಿ ಪ್ರಾರ್ಥನೆ

ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.

8 hours ago