ಎಲಿಮಲೆ: ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಕ್ರಮದ ಬಗ್ಗೆ ಸಭೆ ಶುಕ್ರವಾರ ನಡೆಯಿತು. ಈ ಸಂದರ್ಭ ಗ್ರಾಮದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತೆಗೆ ಕೈಗೊಳ್ಳಬಹುದಾದ ಮುನ್ನಚ್ಚರಿಕೆಯ ಬಗ್ಗೆ ಚರ್ಚೆ ನಡೆಸಲಾಯಿತು.
ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ , ಗ್ರಾಮ ಪಂಚಾಯತ್ ಪಿಡಿಒ ಕಾವ್ಯ ಸಿ ಎನ್ , ಕಾರ್ಯದರ್ಶಿ ಗುರುಪ್ರಸಾದ್ ,ನೋಡಲ್ ಅಧಿಕಾರಿ ಗೋಪಾಲ ,ಗ್ರಾಪಂ ಸದಸ್ಯರುಗಳಾದ ಕೃಷ್ಣಯ್ಯ ಮೂಲೆತೋಟ, ಪುಷ್ಪಾಕರ ಮಾವಿನಕಟ್ಟೆ, ಮೋಹಿನಿ ಅಡ್ಡನಪಾರೆ , ಉಷಾ ದೇವ, ಸರಸ್ವತಿ ತಳೂರು , ಉಪವಲಯ ಅರಣ್ಯ ಅಧಿಕಾರಿ ರವೀಂದ್ರ ಮತ್ತು ದೇವಚಳ್ಳ ಗ್ರಾಮ ವ್ಯಾಪ್ತಿಯ ಆರೋಗ್ಯ ಸಹಾಯಕಿ ಕುಸುಮ ಎಲ್ಲಾ ಶಾಲೆಯ ಶಿಕ್ಷಕ ವೃಂದ ಅಂಗನವಾಡಿ ಕಾರ್ಯಕರ್ತೆಯರು ಸಂಘ ಸಂಸ್ಥೆಗಳ ಪ್ರಮುಖರು , ಗ್ರಾಮಸ್ಥರು ಉಪಸ್ಥಿತರಿದ್ದರು.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…