ದೇವಚಳ್ಳ ಗ್ರಾಮ ಪಂಚಾಯತ್ ಜಮಾಬಂದಿ ಕಾರ್ಯಕ್ರಮ

September 18, 2019
4:15 PM

ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಬುಧವಾರ   ಜಮಾಬಂದಿ ಕಾರ್ಯಕ್ರಮ ಗ್ರಾಮ ಪಂಚಾಯತ್ ಅಧ್ಯಕ್ಷರು ದಿವಾಕರ ಮುಂಡೋಡಿ  ಅಧ್ಯಕ್ಷತೆಯಲ್ಲಿ ನಡೆಯಿತು.

Advertisement
Advertisement

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾವ್ಯ ಸಿ. ಎನ್, ತಾಲೂಕು ಪಂಚಾಯತ್ ಸದಸ್ಯರಾದ ಯಶೋಧ ಬಾಳೆಗುಡ್ಡೆ ,ನೋಡೆಲ್ ಅಧಿಕಾರಿ ರಾಜೇಶ್ವರಿ ಉಪಾಧ್ಯಕ್ಷರು ಭುವನೇಶ್ವರಿ ಹೆಚ್ , ತಾಲೂಕು ಪಂಚಾಯತ್ ಸಿಬ್ಬಂದಿ ಮಹೇಶ್ , ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಮೂಲೆತೋಟ, ಶೈಲೇಶ್ ಅಂಬೆಕಲ್ಲು ,ಪುಷ್ಪಾಕರ ಮಾವಿನಕಟ್ಟೆ,  ಶಿವಪ್ರಕಾಶ್ ಅಡ್ಡನಪಾರೆ ಉಪಸ್ಥಿತರಿದ್ದರು.

Advertisement

ಗ್ರಾಮ ಪಂಚಾಯತ್ ಕಾರ್ಯದರ್ಶಿ ಗುರುಪ್ರಸಾದ್ ಜಮಾಬಂಧಿ ವರದಿ ವಾಚಿಸಿದರು ಗ್ರಾಮ ಪಂಚಾಯತ್ ಸಿಬ್ಬಂದಿ, ವರ್ಗ ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ, ಗ್ರಾಮಸ್ಥರು ಉಪಸ್ಥಿತರಿದ್ದರು. ಪ್ರಕೃತಿ ವಿಕೋಪದ ಮನೆ ಹಾನಿ ಆಗಿದ್ದುಚಂದ್ರಶೇಖರ ಪರ್ಲೇಡಿಯವರಿಗೆ ಚೆಕ್ ವಿತರಿಸಲಾಯಿತು.

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ
ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |
May 1, 2024
4:55 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror