ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮ ಸಭೆ ಇಂದು ನಡೆಯಿತು. ಇದರ ಅಧ್ಯಕ್ಷತೆಯನ್ನು ದಿವಾಕರ ಮುಂಡೋಡಿ ವಹಿಸಿದ್ದರು.
ಗ್ರಾಮ ಸಭೆಯಲ್ಲಿ ನೋಡೇಲ್ ಅಧಿಕಾರಿ ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿ ಪ್ರೀತಿ, ಗ್ರಾಮ ಪಂಚಾಯತ್ ಪಿ.ಡಿ.ಓ ಕಾವ್ಯ. ಸಿ ಎನ್, ಕಾರ್ಯದರ್ಶಿ ಗುರುಪ್ರಸಾದ್, ಉಪಾಧ್ಯಕ್ಷರು ಭುವನೇಶ್ವರಿ ಹೆಚ್, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಮೂಲೆತೋಟ, ಶೈಲೇಶ್ ಅಂಬೆಕಲ್ಲು, ಪುಷ್ಪಾಕರ ಮಾವಿನಕಟ್ಟೆ, ಶಿವಪ್ರಕಾಶ್ ಅಡ್ಡನಪಾರೆ, ಸರಸ್ವತಿ ತಳೂರು, ಉಷಾ ದೇವ, ಮೋಹಿನಿ ಅಡ್ಡನಪಾರೆ, ತೋಟಗಾರಿಕ ಇಲಾಖೆ ಅಧಿಕಾರಿ ಸುಹನಾ, ಸಹಾಯಕ ಇಂಜಿನಿಯರ್ ಮಣಿಕಂಠ, ಗ್ರಾಮ ಸಹಾಯಕರಾದ ಮಧುಶ್ರೀನಿವಾಸ, ಅರಣ್ಯ ಇಲಾಖಾಧಿಕಾರಿ ರವೀಂದ್ರ, ಇಂಜಿನಿಯರ್ ಭವ್ಯ, ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಉಷಾ, ಕಿರಿಯ ಆರೋಗ್ಯ ಸಹಾಯಕ ಬಸವರಾಜು, ಮೆಸ್ಕಾಂ ಪ್ರಭಾರ ಅಧಿಕಾರಿ ಲೋಕೇಶ್ ಉಪಸ್ಥಿತರಿದ್ದರು.
ಮಳೆಗಾಲ ಪ್ರಾರಂಭದಲ್ಲಿ ವಿದ್ಯುತ್ ಸಮಸ್ಯೆಯನ್ನು ಸಕಾಲದಲ್ಲಿ ನಿವಾರಿಸಿದ ಮೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಇವರಿಗೆ ಗ್ರಾಮ ಪಂಚಾಯತ್ ವತಿಯಿಂದ ಪ್ರತ್ಯೇಕವಾಗಿ ಅಭಿನಂದನೆ ಸಲ್ಲಿಸಲಾಯಿತು.
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…