ಮಾವಿನಕಟ್ಟೆ : ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾ. ಜ. ಪ ವತಿಯಿಂದ ಬೈಕ್ ರಾಲಿ ಹಾಗೂ ವಿಜಯೋತ್ಸವ ನಡೆಯಿತು. ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಅಭೂತಪೂರ್ವ ಗೆಲವು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅತ್ಯಧಿಕ ಅಂತರದಿಂದ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮಾಡಿದರು. ವಿಜಯೋತ್ಸವ ಕಾರ್ಯಕ್ರಮವನ್ನು ಸಿಹಿ ಹಂಚುವ ಮೂಲಕ ವಿಜಯ ಘೋಷಣೆಯೊಂದಿಗೆ ಆಚರಿಸಲಾಯಿತು.
ಈ ಸಂದರ್ಭ ಭಾಜಪ ಗ್ರಾಮ ಸಮಿತಿ ಅಧ್ಯಕ್ಯ ದಿವಾಕರ ಮುಂಡೋಡಿ, ಕಾರ್ಯದರ್ಶಿ ಭಾಸ್ಕರ ಮೆದು , ಬೂತ್ ಸಮಿತಿ ಅಧ್ಯಕ್ಷ ಭವಾನಿಶಂಕರ ಗ್ರಾಮ ಪಂಚಾಯತ್ ಸದಸ್ಯರು ಪುಷ್ಪಾಕರ ಮಾವಿನಕಟ್ಟೆ, ಶ್ರಿಕಾಂತ್ ಮಾವಿನಕಟ್ಟೆ , ಜಗತ್ ಪಾರೆಪ್ಪಾಡಿ , ಹರಿಶ್ಚಂದ್ರ ಕನ್ನಡ ಕಜೆ ಮೊದಲಾದವರು ಉಪಸ್ಥಿತರಿದ್ದರು.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…