ದೇವಚಳ್ಳ: ದೇವಚಳ್ಳ ದ ಕ ಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತೀ ವರ್ಷದಂತೆ ಶಾರದಾ ಪೂಜಾ ಕಾರ್ಯಕ್ರಮ ಗಣಪತಿ ಹವನ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅದ್ಯಕ್ಷರು ಹಾಗೂ ಊರ ವಿದ್ಯಾಭಿಮಾನಿಗಳು ಭಾಗವಹಿಸಿದರು.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…