ಸುಳ್ಯ: ಹಿಂದುಳಿದ ವರ್ಗಗಳ ಹರಿಕಾರ ಡಿ. ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆ ಕಾಂತಮಂಗಲ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು.
ನಿಲಯ ಸಿಬ್ಬಂದಿ ಚಾಂದ್ ಪಟೇಲ್ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯಅತಿಥಿ ಸಂಜೀವ ಕುದ್ಪಾಜೆ ದೇವರಾಜ ಅರಸರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜ ಮುಖಿಯಾಗಿ ಬದುಕಿ ಎಂದು ಶುಭ ಹಾರೈಸಿದರು. ಸುನೀಲ್ ಕೇರ್ಪಳ ಮುಖ್ಯ ಅತಿಥಿಯಾಗಿದ್ದರು. ನ.ಪಂ.ಸದಸ್ಯ ರಿಯಾಝ್ ಕಟ್ಟೆಕಾರ್ ಅಧ್ಯಕ್ಷತೆ ವಹಿಸಿದ್ದರು.
ಬಾಲಕರ ನಿಲಯ ಮೇಲ್ವಿಚಾರಕ ವಿಜಯ್ ಸ್ವಾಗತಿಸಿದರು, ವಿದ್ಯಾರ್ಥಿ ಬಸವರಾಜ್ ವಂದಿಸಿದರು. ವಿದ್ಯಾರ್ಥಿ ಕಿಶೋರ್ ಎಣ್ಮೂರು ಕಾರ್ಯಕ್ರಮ ನಿರೂಪಿಸಿದರು.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…