ದೇವರು ಕೊಟ್ಟದ್ದನ್ನು ದೇವರೇ ಉಳಿಸಿ ಕೊಡುತ್ತಾನೆ – ಎಚ್.ಡಿ.ರೇವಣ್ಣ

July 15, 2019
9:00 AM

ಧರ್ಮಸ್ಥಳ : ಸರಕಾರ ದೇವರು ಕೊಟ್ಟದ್ದು. ದೇವರು ಕೊಟ್ಟದನ್ನುದೇವರೇ ಉಳಿಸಿ ಕೊಡುತ್ತಾರೆ.ಎಲ್ಲವೂ ದೇವರಿಗೆ ಬಿಟ್ಟದ್ದು ಹೀಗೆಂದು ಹೇಳಿದ್ದು ಸಚಿವ ಎಚ್.ಡಿ.ರೇವಣ್ಣ.

ಅವರು ಭಾನುವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದರು. ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಕೊಂಚ ಕಾಲ ವಿಶ್ರಾಂತಿ ಪಡೆದ ಬಳಿಕ ದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ  ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಈ ಸಂದರ್ಭ ಸುದ್ದಿಗಾರರು ಸರಕಾರದ ಬಗ್ಗೆ ಪ್ರಸ್ತಾಪಿಸಿದಾಗ ದೇವರು ಕೊಟ್ಟದನ್ನುದೇವರೇ ಉಳಿಸಿ ಕೊಡುತ್ತಾರೆ.ಎಲ್ಲವೂದೇವರಿಗೆ ಬಿಟ್ಟದ್ದು  ಎಂದು ಹೇಳಿದರು.

ಧರ್ಮಸ್ಥಳ ಭೇಟಿ ಬಳಿಕ ಬಯಲು ಆಲಯವೇಂದೇ ಪರಿಚಿತವಾದ ಸೌತಡ್ಕದಲ್ಲಿ ಶ್ರೀ ಗಣಪತಿ ದೇವರ ದರ್ಶನ ಮಾಡಿ ಬೆಂಗಳೂರಿಗೆ ಪ್ರಯಾಣಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ
ಜಿಐ ಮಾನ್ಯತೆಯ ‘ಗುಲ್ಬರ್ಗಾ ತೊಗರಿ ಬೇಳೆ’ಗೆ ಮಾಲ್ಡೀವ್ಸ್‌ ಮಾರುಕಟ್ಟೆ – ರಫ್ತಿಗೆ ಕೇಂದ್ರದ ಅನುಮತಿ
September 26, 2026
9:40 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಕನಿಷ್ಠ ₹10 ಹೆಚ್ಚಳಕ್ಕೆ ಕೆಎಂಎಫ್‌ ಮನವಿ – ಹೈನುಗಾರರಿಗೆ ಏನು ಪ್ರಯೋಜನ..? ಗ್ರಾಹಕರಿಗೆ ಎಷ್ಟು ಹೊರೆ..?
September 26, 2026
7:18 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror