Advertisement
ಸುದ್ದಿಗಳು

ದೇವರ ದರ್ಶನಕ್ಕೆ ನಡೆಯುತ್ತಿದೆ ಸಿದ್ಧತೆ | ದೇವಸ್ಥಾನದಲ್ಲೂ ಸಾಮಾಜಿಕ ಅಂತರ ಕಾಪಾಡಲು ವ್ಯವಸ್ಥೆ

Share

ಸುಳ್ಯ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ  ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ  ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಇದೀಗ ಜೂ.1 ರಿಂದ ದೇವಸ್ಥಾನಗಳಿಗೆ ಭಕ್ತಾದಿಗಳಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗುವುದು  ಎಂದು ಈ ಹಿಂದೆ ತಿಳಿಸಲಾಗಿತ್ತು. ಆದರೆ ಲಾಕ್ಡೌನ್ 5.0 ದ ಪ್ರಕಾರ ಜೂ.8 ರಿಂದ ದೇವಸ್ಥಾನಗಳಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುವುದು  ಎಂದು ತಿಳಿಸಲಾಗಿದೆ. ಈ ನಡುವೆ ದೇವಸ್ಥಾನಗಳಲ್ಲಿ  ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮಾರ್ಕಿಂಗ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ  ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧ ದೇವಸ್ಥಾನಗಳಲ್ಲಿ  ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

11 hours ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

2 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

2 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

2 days ago

ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!

ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…

2 days ago

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!

2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…

3 days ago