ದೇಶದಲ್ಲಿ ಕೊರೊನಾ ಹೆಚ್ಚುತ್ತಲೇ ಇದೆ | ಲಾಕ್ಡೌನ್ ನಿಯಮ ಪಾಲಿಸಿ | ಕೇಂದ್ರ ಸರಕಾರದಿಂದ ಸೂಚನೆ

April 20, 2020
11:21 AM

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದೆ. ಹೀಗಾಗಿ ಲಾಕ್ಡೌನ್ ನಿಯಮ ಪಾಲಿಸಿ ಎಂದು ಕೇಂದ್ರ ಸರಕಾರವು ಎಲ್ಲಾ ರಾಜ್ಯ ಸರಕಾರಗಳಿಗೆ ಮನವಿ ಮಾಡಿದೆ.  ಈ ನಡುವೆ ಭಾರತದಲ್ಲಿ ಕೊರೊನಾ ಹಾಟ್­ಸ್ಪಾಟ್­ಗಳೆಂದು ಗುರುತಿಸಿಕೊಳ್ಳದ ಪ್ರದೇಶಗಳಲ್ಲಿ , ಕೊರೊನಾ ನೆಗೆಟಿವ್ ಪ್ರಕರಣಗಳು ಇರುವ ಕಡೆ ಕೊಂಚ  ಬದಲಾವಣೆ ತಂದಿದೆ. ಉಳಿದ ಕಡೆಗಳಲ್ಲಿ  ಕಟ್ಟುನಿಟ್ಟಿನ ನಿಯಮ ಜಾರಿ ಇರಲಿ ಎಂದೂ ಹೇಳಿದೆ.

Advertisement

ಬ್ಯಾಂಕೇತರ ಸಂಸ್ಥೆಗಳು, ಸಣ್ಣ ಹಣಕಾಸು ವ್ಯವಹಾರಗಳ ಸಂಸ್ಥೆಗಳು, ಆಯುಷ್, ಕಾರ್ಮಿಕ ವರ್ಗ, ರೈತರು ಮೊದಲಾದವರಿಗೆ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ಈ ವಿನಾಯಿತಿ ನೀಡಲಾಗಿದೆ. ಹಣಕಾಸು ವಲಯ, ಆರೋಗ್ಯ ಸೇವೆ, ವಾಣಿಜ್ಯ ಉದ್ಯಮ, ಸ್ವ ಉದ್ಯೋಗ, ಸಂಚಾರ ವ್ಯವಸ್ಥೆ, ಜನ ಸಂಚಾರ, ಕೃಷಿ, ಸಣ್ಣ ಕೈಗಾರಿಕೆ, ಸಾಮಾಜಿಕ ಸೇವೆ ಮೊದಲಾದ ವಲಯಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಈ ಆದೇಶ ಹೊರಡಿಸಿದೆ.ಗ್ರಾಮೀಣ ಪ್ರದೇಶದಲ್ಲಿ ಆಹಾರ ಸಂಸ್ಕರಣೆ, ರಸ್ತೆ ಕೆಲಸಗಳು, ನೀರಾವರಿ, ನಿರ್ಮಾಣ ಕಾರ್ಯ ಮೊದಲಾದವುಗಳಿಗೆ ಅವಕಾಶ ನೀಡಲಾಗಿದೆ.

ಮತ್ತೊಂದೆಡೆ ಕೇರಳ ಸರಕಾರ ಲಾಕ್ಡೌನ್ನು ಸಡಿಲಗೊಳಿಸಿದ್ದು, ಸ್ಥಳೀಯ ನೌಕರರು, ಕ್ಷೌರಿಕರು, ರೆಸ್ಟೋರೆಂಟ್ ಗಳು, ಬುಕ್ ಸ್ಟೋರ್’ಗಳು ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಅಲ್ಲದೆ, ಆರೆಜ್ ಹಾಗೂ ಗ್ರೀನ್ ಝೋನ್ ಗಳಲ್ಲಿ ಬಸ್ ಸಂಚಾರಗಳನ್ನು ಆರಂಭಿಸಿದೆ.

 

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್
July 13, 2025
8:14 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ
July 13, 2025
8:01 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ
July 13, 2025
7:50 AM
by: The Rural Mirror ಸುದ್ದಿಜಾಲ
ಶತ್ರುಗಳಿಂದ ಈ ರಾಶಿಯವರಿಗೆ ಜೀವಕ್ಕೆ ಅಪಾಯವಿದೆ..?
July 13, 2025
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group