ದೊಡ್ಡತೋಟ : ತಡೆಗೋಡೆ ಕುಸಿತ

July 21, 2019
9:44 AM

ದೊಡ್ಡತೋಟ:  ಸುಳ್ಯ- ಸುಬ್ರಹ್ಮಣ್ಯ ಮುಖ್ಯ ರಸ್ತೆಯಲ್ಲಿ ದೊಡ್ಡತೋಟ ಗುಂಡಿಅಂಗಡಿ ಬಳಿ ಕಳೆದ ವರ್ಷ ನಿರ್ಮಿಸಿದ ತಡೆಗೋಡೆ ಕುಸಿತ ಬಿರುಕು ಬಿಟ್ಟಿದ್ದು ರಸ್ತೆ ಕುಸಿಯುವ ಭೀತಿಯಲ್ಲಿದೆ. ಈ ರಸ್ತೆಯಲ್ಲಿ ಘನ ವಾಹನಗಳ ಸಂಚಾರ ಇತ್ತೀಚೆಗೆ ಆರಂಭವಾಗಿದ್ದು ಇದರಿಂದ ರಸ್ತೆ ಇನ್ನಷ್ಟು ಹಾನಿಗೊಳಗಾಗುವ ಸಾಧ್ಯತೆ ಹೆಚ್ಚಾಗಿದೆ. ಸಂಬಂಧಿತರು ತಕ್ಷಣವೇ ಗಮನಹರಿಸಲು ಸ್ಥಳೀಯರು ಒತ್ತಾಯಿಸಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಪಸಂಸ್ಕಾರವು ಈ ಶಾಪದಿಂದ ಮುಕ್ತಿಯನ್ನು ಒದಗಿಸುವ ಮಾರ್ಗ
August 1, 2025
8:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-07-2025 | ಇನ್ನೊಂದು ವಾಯುಭಾರ ಕುಸಿತದ ಲಕ್ಷಣ |
July 31, 2025
1:37 PM
by: ಸಾಯಿಶೇಖರ್ ಕರಿಕಳ
ಹಾವೇರಿಯಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ ಮಾರಾಟ ಜಾಲ ಸಕ್ರಿಯ | ರಾಜ್ಯದ 639 ರೈತರಿಗೆ ವಂಚನೆ |
July 30, 2025
9:32 PM
by: The Rural Mirror ಸುದ್ದಿಜಾಲ
ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಅರಣ್ಯ ಸಚಿವರಿಗೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮನವಿ
July 30, 2025
9:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group