ಮಂಗಳೂರು: ಕೋವಿಡ್ ಹತಡುವುದನ್ನು ತಡೆಯಲು ಜು. 15 ರಾತ್ರಿಯಿಂದ ಜು. 23 ರ ಬೆಳಿಗ್ಗೆ 5 ಗಂಟೆಯರೆಗೆ ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಘೋಷಿಸಲಾಗಿದ್ದು ಇದರ ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ಪ್ರಕಟಿಸಿದೆ.
* ರಾಜ್ಯ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು ಮುಚ್ಚಿರುತ್ತವೆ.
* ಆರೋಗ್ಯ, ವೈದ್ಯಕೀಯ ಶಿಕ್ಷಣ, ಪೊಲೀಸ್, ಗೃಹರಕ್ಷಕ ದಳ ಸಹಿತ ತುರ್ತು ಸೇವೆಗಳು ಲಭ್ಯವಿದೆ.
* ಕೇಂದ್ರ ಸರ್ಕಾರದ ಕಚೇರಿಗಳು, ಅದರ ಸ್ವಾಯತ್ತ ಕಛೇರಿಗಳು, ಸಾರ್ವಜನಿಕ ಸಂಸ್ಥೆಗಳು ಮುಚ್ಚಿರುತ್ತದೆ.
* ಬ್ಯಾಂಕ್‌ಗಳು ಕನಿಷ್ಠ ಸಂಖ್ಯೆಯ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತದೆ.
* ಕೃಷಿ ಹಾಗೂ ಕೃಷಿಗೆ ಸಂಬಂಧಿತ ಚಟುವಟಿಕೆಗಳು ಕಾರ್ಯನಿರ್ವಹಿಸುತ್ತದೆ.
* ವಾಣಿಜ್ಯ ಮತ್ತು ಖಾಸಗಿ ಸಂಸ್ಥೆಗಳು ಮುಚ್ಚಿರುತ್ತದೆ.
* ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 11 ಗಂಟೆಯವರೆಗೆ ಪಡಿತರ ಅಂಗಡಿಗಳು, ದಿನಸಿ ಅಂಗಡಿಗಳು ಸೇರಿದಂತೆ ಆಹಾರ, ದವಸ ಧಾನ್ಯಗಳು, ಹಣ್ಣುಗಳು, ತರಕಾರಿ ಮೊದಲಾದ ಅಂಗಡಿಗಳು ತೆರೆದಿರುತ್ತದೆ.
* ಪತ್ರಿಕಾ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಅವಕಾಶವಿದೆ.
ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…
ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…
ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…