ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಸರ್ವೋತ್ತಮ ಸೇವಾ ಪ್ರಶಸ್ತಿ-2020 ಗೆ ಆಯ್ಕೆಯಾದ ಸರ್ಕಾರಿ ನೌಕರರ ಹೆಸರು ಮತ್ತು ಹುದ್ದೆಯ ವಿವರ ಇಂತಿವೆ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಂಗಳೂರು ಡಾ. ರಾಮಕೃಷ್ಣ ರಾವ್,
ಕಾರ್ಮಿಕ ಅಧಿಕಾರಿ ಮಂಗಳೂರು ವಿಲ್ಮ ಎಲಿಜಬೆತ್ ತೌವ್ರೋ,
ಉಪತಹಶೀಲ್ದಾರರು ತಾಲೂಕು ಕಚೇರಿ ಮಂಗಳೂರು ವತ್ಸಲ,
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಬಿ ಉಗ್ಗಪ್ಪ ಮೂಲ್ಯ,
ಸಹಾಯಕ ಇಂಜಿನಿಯರ್ ಮಂಗಳೂರು ಆನಂದ ಎಸ್. ಬಂಜನ್,
ಶುಶ್ರೂಷಕಿ ವೆನ್‍ಲಾಕ್ ಆಸ್ಪತ್ರೆ ಮಂಗಳೂರು, ಸುಮಂಗಲ,ದ್ವಿತೀಯ ದರ್ಜೆ ಸಹಾಯಕರು,
ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು ಮಂಗಳೂರು ರತ್ನಾಕರ ಕೊಠಾರಿ,
ಶಿರೆಸ್ತೇದಾರ್, ಹಿರಿಯ ಸಿವಿಲ್ ಜಡ್ಜ್ ಮತ್ತು ಸಿಜೆಎಂ ನ್ಯಾಯಾಲಯ, ಮಂಗಳೂರು ಪ್ರಕಾಶ್ ನಾಯಕ್,
ಹಿರಿಯ ವಾಹನ ಚಾಲಕ ಕೃಷಿ ಇಲಾಖೆ ಜಿಲ್ಲಾ ಪಂಚಾಯತ್ ಮಂಗಳೂರು ಎಂ ದೇವದಾಸ ಆಯ್ಕೆಯಾಗಿರುತ್ತಾರೆ.
ಜ. 26 ರಂದು ನೆಹರು ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾದವರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…