ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರವೂ ಕೊರೋನಾ ಆರ್ಭಟ ಮುಂದುವರಿದಿದೆ. ಶನಿವಾರದಂದು 75 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಶನಿವಾರ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ 3 ಮಂದಿ ಬಲಿಯಾಗಿದ್ದು ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.
.ಜಿಲ್ಲೆಯಲ್ಲಿ ಈವರೆಗೆ 1095 ಮಂದಿಗೆ ಸೋಂಕು ತಗುಲಿದ್ದು ಈ ಪೈಕಿ 10 ಜನ ಸೋಂಕಿತರು ಹೊರ ಜಿಲ್ಲೆಯವರಾಗಿದ್ದಾರೆ.ಇಂದು ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಮೂವರು ಬಲಿಯಾಗಿದ್ದು ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.ಇನ್ನು ಜಿಲ್ಲೆಯಲ್ಲಿ ಇಂದು 13 ಮಂದಿ ಗುಣಮುಖರಾಗಿದ್ದು ಈವರೆಗೆ ಒಟ್ಟು 516 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 557 ಪ್ರಕರಣಗಳು ಸಕ್ರಿಯವಾಗಿದೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…