ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆಯಾಗಿದೆ. ಬಂಟ್ವಾಳದ 33 ವರ್ಷದ ಮಹಿಳೆಗೂ ಸೋಂಕು ದೃಢವಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊರೊನಾಗೆ ಬಲಿಯಾದ ವೃದ್ದ ಮಹಿಳೆಯ ನೆರೆಮನೆಯ ಮಹಿಳೆಗೂ ಕೊರೊನಾ ತಗುಲಿದ್ದು, ಈಕೆಯ ಮಗಳಿಗೂ ಇದೀಗ ಕೊರೊನಾ ಸೋಂಕು ಇರುವುದು ದೃಡವಾಗಿದೆ. ಈ ಹಿನ್ನಲೆಯಲ್ಲಿ ತಾಯಿ, ಮಗಳು ಇಬ್ಬರಿಗೂ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ರಾಜ್ಯದಲ್ಲಿ ಇಂದು 15 ಹೊಸದಾದ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?