ದ ಕ ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಪಾಸಿಟಿವ್

April 27, 2020
12:54 PM

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ತಾಯಿ ಹಾಗೂ ಮಗನಿಗೆ ಕೊರೊನಾ ಪಾಸಿಟಿವ್ ಪ್ರಕರಣ ಸೋಮವಾರ ಪತ್ತೆಯಾಗಿದೆ.  ಮಂಗಳೂರು ಕುಲಶೇಖರದ ನಿವಾಸಿ 80 ವರ್ಷದ ಮಹಿಳೆ ಹಾಗೂ 45 ವರ್ಷದ ಆಕೆಯ  ಪುತ್ರನಿಗೆ ಸೋಮವಾರ ಕೊರೊನಾ ಪಾಸಿಟಿವ್ ಕಂಡುಬಂದಿದೆ.   ಈ ಮೂಲಕ ಜಿಲ್ಲೆಯಲ್ಲಿ  ಕೊರೊನಾ ಸೋಂಕಿತರ ಸಂಖ್ಯೆ 21 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಸೋಮವಾರ ಬೆಳಗ್ಗೆ 8 ಹೊಸದಾದ ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಈ ಮೂಲಕ ಸೋಂಕಿತರ ಸಂಖ್ಯೆ 511 ಕ್ಕೆ ಏರಿಕೆಯಾಗಿದೆ.

ದ ಕ ಜಿಲ್ಲೆಯಲ್ಲಿ  ಸೋಮವಾರ ಪತ್ತೆಯಾದ ಕೊರೊನಾ ಪಾಸಿಟಿವ್ ಪ್ರಕರಣದಲ್ಲಿ  ಫಸ್ಟ್ ನ್ಯೂರೋದಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ ಕುಲಶೇಖರದ 80 ವರ್ಷದ ಮಹಿಳೆ ಮಹಿಳೆಗೆ ಬಂಟ್ವಾಳದ 78 ವರ್ಷದ  ಮಹಿಳೆಯಿಂದ ಸೋಂಕು ಹರಡಿದಿದೆ ಎಂದು ತಿಳಿದುಬಂದಿದೆ. ಹೀಗಾಗಿ ಕುಲಶೇಖರದ 80 ವರ್ಷದ ಮಹಿಳೆಯ ಪುತ್ರನಿಗೂ ಹರಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ
ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!
October 1, 2026
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror