ದ ಕ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ | ಜಿಲ್ಲೆಯಲ್ಲಿ ಒಟ್ಟು 16 ಕ್ಕೆ ಏರಿದ ಕೊರೊನಾ ಪಾಸಿಟಿವ್ ಪ್ರಕರಣ | 3 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ |

April 21, 2020
1:10 PM

ಮಂಗಳೂರು: ದ.ಕ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟವ್ ಪ್ರಕರಣ ಕಂಡುಬಂದಿದೆ.  ಬಂಟ್ವಾಳದ ತಾಲೂಕಿನ ಕಸ್ಬಾ ಗ್ರಾಮದ ನಿವಾಸಿಯಾಗಿರುವ 67 ವರ್ಷದ ಮಹಿಳೆಯಲ್ಲಿ ಮಂಗಳವಾರ ಸೋಂಕು ದೃಢಪಟ್ಟಿದೆ. ಉಸಿರಾಟದ ಸಮಸ್ಯೆಯಿಂದ ಏ.18 ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಪರೀಕ್ಷೆಯಿಂದ ಕೊರೊನಾ ಪಾಸಿಟವ್ ಇರುವುದು ದೃಢಪಟ್ಟಿದೆ.  ಇ ವರು ಏ.19 ಕೊರೊನಾ ಸೋಂಕಿನಿಂದ ಮೃತಪಟ್ಟ ಬಂಟ್ವಾಳದ ಮಹಿಳೆಯ ನೆರೆಮನೆಯವರಾಗಿದ್ದಾರೆ.

ರಾಜ್ಯದಲ್ಲಿ  ಇಂದು 7 ಹೊಸ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಒಟ್ಟು 415 ಕ್ಕೆ ಏರಿಕೆಯಾಗಿದೆ. ಮಂಗಳವಾರ 3 ವಿಜಯಪುರ, 3 ಕಲಬುರಗಿ ಹಾಗೂ 1 ಪ್ರಕರಣ ದ ಕ ಜಿಲ್ಲೆಯಲ್ಲಿ  ಕಂಡುಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ
March 10, 2026
11:25 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ
March 10, 2026
10:42 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…
March 10, 2026
1:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror