ಮಂಗಳೂರು: ದ.ಕ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟವ್ ಪ್ರಕರಣ ಕಂಡುಬಂದಿದೆ. ಬಂಟ್ವಾಳದ ತಾಲೂಕಿನ ಕಸ್ಬಾ ಗ್ರಾಮದ ನಿವಾಸಿಯಾಗಿರುವ 67 ವರ್ಷದ ಮಹಿಳೆಯಲ್ಲಿ ಮಂಗಳವಾರ ಸೋಂಕು ದೃಢಪಟ್ಟಿದೆ. ಉಸಿರಾಟದ ಸಮಸ್ಯೆಯಿಂದ ಏ.18 ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಪರೀಕ್ಷೆಯಿಂದ ಕೊರೊನಾ ಪಾಸಿಟವ್ ಇರುವುದು ದೃಢಪಟ್ಟಿದೆ. ಇ ವರು ಏ.19 ಕೊರೊನಾ ಸೋಂಕಿನಿಂದ ಮೃತಪಟ್ಟ ಬಂಟ್ವಾಳದ ಮಹಿಳೆಯ ನೆರೆಮನೆಯವರಾಗಿದ್ದಾರೆ.
ರಾಜ್ಯದಲ್ಲಿ ಇಂದು 7 ಹೊಸ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಒಟ್ಟು 415 ಕ್ಕೆ ಏರಿಕೆಯಾಗಿದೆ. ಮಂಗಳವಾರ 3 ವಿಜಯಪುರ, 3 ಕಲಬುರಗಿ ಹಾಗೂ 1 ಪ್ರಕರಣ ದ ಕ ಜಿಲ್ಲೆಯಲ್ಲಿ ಕಂಡುಬಂದಿದೆ.
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…