ಮಂಗಳೂರು: ಗುರುವಾರದಿಂದ ದ ಕ ಜಿಲ್ಲೆಯಲ್ಲಿ ಲಾಕ್ಡೌನ್ ಆರಂಭವಾಗಿದೆ. ಒಂದು ವಾರಗಳ ಕಾಲ ಲಾಕ್ಡೌನ್ ಇರಲಿದೆ. ಈ ನಡುವೆ ಮುಂಗಾರು ಮಳೆ ಚುರುಕಾಗಿದೆ. ಕಳೆದ ಎರಡು ದಿನಗಳಿಂದ ಮಳೆ ಹೆಚ್ಚಾಗಿದೆ. ಜು.16 ರಿಂದ 19 ರವರೆಗೆ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯೂ ಮುನ್ಸೂಚನೆ ನೀಡಿದ್ದು ಎಲ್ಲೋ ಎಲರ್ಟ್ ಘೋಷಣೆ ಮಾಡಿದೆ.
Advertisement
ದಕ್ಷಿಣ ಕನ್ನಡ ಮಾತ್ರವಲ್ಲ ಕರಾವಳಿ ಪ್ರದೇಶದಲ್ಲಿ ಮಳೆ ತೀವ್ರತೆ ಹೆಚ್ಚಗಿದ್ದು ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು ಮುಂಗಾರು ಚುರುಕುಗೊಂಡಿದೆ. ಜುಲೈ ತಿಂಗಳಲ್ಲಿ ಸಾಕಷ್ಟು ಮಳೆಯಾಗಿರಲಿಲ್ಲ. ಇದೀಗ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಗುರುವಾರ ಬೆಳಗ್ಗಿನಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಲಾಕ್ಡೌನ್ ಇದ್ದ ಕಾರಣದಿಂದ ವಾಹನ ಓಡಾಟ ವಿರಳವಾಗಿತ್ತು, ಜನ ಜೀವನಕ್ಕೆ ತೊಂದರೆ ಆಗಿಲ್ಲ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement