ದ ಕ ಜಿಲ್ಲೆಯಲ್ಲಿ ಶುಕ್ರವಾರ ನಿರಾಳ | ರಾಜ್ಯದಲ್ಲಿ ಒಂದೇ ದಿನ 48 ಕೊರೊನಾ ಪಾಸಿಟಿವ್

May 8, 2020
7:11 PM

ಬೆಂಗಳೂರು: ರಾಜ್ಯದಲ್ಲಿ  ಶುಕ್ರವಾರ ಒಂದೇ ದಿನ 48 ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇದರಲ್ಲಿ  ಪ್ರಮುಖವಾಗಿ ಬೆಂಗಳೂರು ನಗರದ 7 ಹೊಸ ಪ್ರಕರಣ , ಬೆಳಗಾವಿಯಲ್ಲಿ 11 ಪ್ರಕರಣ, ದಾವಣಗೆರೆಯಲ್ಲಿ  14  ಪ್ರಕರಣಗಳು ದೃಢಪಟ್ಟಿವೆ. ಉತ್ತರ ಕನ್ನಡದ ಭಟ್ಕಳದಲ್ಲಿ 12 ಪ್ರಕರಣಗಳು ಪತ್ತೆಯಾಗಿವೆ.

ಭಟ್ಕಳದ 5 ತಿಂಗಳ ಹೆಣ್ಣು ಮಗು, 3 ವರ್ಷದ ಬಾಲಕಿ, ದಾವಣಗೆರೆಯ 8 ವರ್ಷದ ಬಾಲಕ, 13 ವರ್ಷದ ಬಾಲಕಿ, 3 ವರ್ಷದ ಬಾಲಕಿ, 9 ವರ್ಷದ ಬಾಲಕಿ, 10 ವರ್ಷದ ಬಾಲಕನೂ ಸೇರಿದ್ದಾನೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ, 30 ಜನರು ಮೃತಪಟ್ಟಿದ್ದಾರೆ. 371 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದರಲ್ಲಿ ಭಟ್ಕಳದ ಮಗುವಿಗೆ  ಚಿಕಿತ್ಸೆಗಾಗಿ ಪೋಷಕರು ಮಂಗಳೂರು ಫಸ್ಟ್ ನ್ಯೂರೋ ಆಗಮಿಸಿದ್ದರು, ಇದರಿಂದ ಅಲ್ಲೂ ಈಗ ಕೊರೊನಾ ಪಾಸಿಟಿವ್ ಕಂಡುಬಂದಿದೆ ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಇದೀಗ ಭಟ್ಕಳದಲ್ಲೂ ತಲೆನೋವು ಹೆಚ್ಚಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ
May 8, 2026
7:31 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror