ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಕೊರೊನಾ ವೈರಸ್ ನೆಗೆಟಿವ್ ವರದಿ ಕಂಡುಬಂದಿದೆ. ಸೋಮವಾರ ಲಭ್ಯವಾದ 25 ಮಂದಿಯ ಪರೀಕ್ಷಾ ವರದಿಯಲ್ಲಿ ಎಲ್ಲಾ ನೆಗೆಟಿವ್ ಬಂದಿದೆ. ಸೋಮವಾರ 255 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದೆ.
ರಾಜ್ಯದಲ್ಲಿ ಮತ್ತೆ ಇಂದು 18 ಮಂದಿಯಲ್ಲಿ ಕೊರೊನ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 408 ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಸಂಜೆ ಬಿಡುಗಡೆಗೊಳಿಸಿರುವ ಆರೋಗ್ಯ ಬುಲೆಟಿನಲ್ಲಿ 18 ಹೊಸ ಪ್ರಕರಣಗಳು ವರದಿಯಾಗಿರುವುದಾಗಿ ತಿಳಿಸಲಾಗಿದೆ.
ಇದೇ ವೇಳೆ ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಒಟ್ಟು 142 ಮಂದಿ ಗುಣಮುಖರಾಗಿದ್ದಾರೆ. ಈಗ 27 ಮಂದಿ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ.ಸೋಮವಾರದಂದು ಯಾವುದೇ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ.
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…