ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಬಂಟ್ವಾಳದ ಮಹಿಳೆ ಬಲಿಯಾಗುವ ಮೂಲಕ ದ ಕ ಜಿಲ್ಲೆಯಲ್ಲಿ ಕೊರೊನಾ ವೈರಸ್ 3 ನೇ ಬಲಿ ಪಡೆದುಕೊಂಡಿದೆ.
ಬಂಟ್ವಾಳ ಕಸಬಾ ಮೂಲದ ಮಹಿಳೆಗೆ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆಯಿಂದ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ವೆಂಟಿಲೇಟರ್ ಅಳವಡಿಸಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾದ ಅವರು ಮೃತಪಟ್ಟಿದ್ದಾರೆ. ಬಂಟ್ವಾಳದಲ್ಲಿ ಈ ಮೂಲಕ 3 ನೇ ಬಲಿಯಾದಂತಾಗಿದೆ.
ಬಂಟ್ವಾಳದ ಒಂದೇ ಮನೆಯ ಇಬ್ಬರು ಮಹಿಳೆಯರು ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಅದಾದ ಬಳಿಕ ಆ ಮನೆಯ ಪಕ್ಕದ ಮನೆಯ ತಾಯಿ ಮಗಳಲ್ಲಿ ಸೋಂಕು ಪತ್ತೆಯಾಗತ್ತು. ಇದೀಗ ಮಹಿಳೆ ಮೃತಪಟ್ಟಿದ್ದಾರೆ. ಇನ್ನು ಅವರ ಮಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…